ಮುಂಬೈ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಮೇಶ್ ದೇವಕಿನಂದನ್ ಧನುಕ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Advertisement
ಆದರೆ ಅವರು ಕೇವಲ ಮೂರು ದಿನಕ್ಕೆ ಮಾತ್ರ ಹುದ್ದೆಯಲ್ಲಿ ಇರಲಿದ್ದಾರೆ.
ಮೇ 31ರಂದು ಅವರು ತಮ್ಮ 62ನೇ ವರ್ಷ ಪೂರೈಸಲಿದ್ದಾರೆ. ಅದಕ್ಕೆ ಪೂರಕವಾಗಿ ಮೇ 30ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಕಡಿಮೆ ಅವಧಿಗೆ ಮುಖ್ಯ ನ್ಯಾಯಮೂರ್ತಿಯಾದವರು ಎಂದೆನಿಸಲಿದ್ದಾರೆ.