Advertisement
ಪಕ್ಷದ ಯುವ ಕಾರ್ಯಕರ್ತರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಸಿಂದಿಯಾ ಕಾಂಗ್ರೆಸ್ ನಲ್ಲಿ ಇದ್ದಿದ್ದರೇ ಮುಖ್ಯಮಂತ್ರಿಯಾಗಬಹುದಿತ್ತು, ಕಾಂಗ್ರೆಸ್ ಕಾರ್ಯಕರ್ತರ ಸಂಘಟನೆಯನ್ನು ಬಲಪಡಿಸುವ ಆಯ್ಕೆಯನ್ನು ಕೂಡ ಅವರು ಹೊಂದಿದ್ದರು. ನಾನು ಕೂಡ ಖುದ್ದಾಗಿ ಹೇಳಿದ್ದೆ. ಆದರೇ ಅವರು ಇನ್ನೊಂದು ಮಾರ್ಗವನ್ನು ಕಂಡುಕೊಂಡರು ಎಂದು ಗಾಂಧಿ ಹೇಳಿದ್ದಾರೆ.
Related Articles
Advertisement
ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಜ್ಯೋತಿರಾದಿತ್ಯ ಸಿಂದಿಯಾ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಓದಿ : ಮದುವೆಯಾಗುತ್ತೀಯಾ ಎಂದು ಕೇಳಿರಲಿಲ್ಲ..! : ಬೋಬ್ಡೆ ಸ್ಪಷ್ಟನೆ