Advertisement
ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದರು. ಉತ್ತಮ ವಾಲಿಬಾಲ್ ಪಟುವಾಗಿದ್ದು, ನಾಟಕ ರಂಗದಲ್ಲಿ ನಟನೆ ಮತ್ತು ನಿರ್ದೇಶನದಲ್ಲಿಯೂ ತೊಡಗಿಸಿಕೊಂಡಿದ್ದರು. ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು.
Advertisement
ಉಡುಪಿ: ಶಿಕ್ಷಣ ತಜ್ಞ ಕೆ.ಎ.ಪಿ.ಭಟ್ ನಿಧನ
02:24 PM Apr 08, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.