Advertisement
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗಾದರೂ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಲಿ. ನಮ್ಮ ಅಭಿಪ್ರಾಯವನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ತಿಳಿಸಿದ್ದೇವೆ. ಈ ವಾರದೊಳಗೆ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
Advertisement
ಯಾರಿಗಾದರೂ ಅಧ್ಯಕ್ಷ ಪಟ್ಟ ನೀಡಲಿ, ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ:ಕೆ.ಎಚ್.ಮುನಿಯಪ್ಪ
09:52 AM Jan 17, 2020 | keerthan |
Advertisement
Udayavani is now on Telegram. Click here to join our channel and stay updated with the latest news.