ಸುಬ್ರಹ್ಮಣ್ಯ: ಭಾರತ ಅಂತರಾಷ್ಟ್ರೀಯ ಕ್ರಿಕೇಟ್ ತಂಡದ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲಕ ಕೆ.ಎಲ್. ರಾಹುಲ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.
Advertisement
ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಬರಮಾಡಿಕೊಳ್ಳಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕೆ.ಎಲ್. ರಾಹುಲ್ ಅವರನ್ನು ಗೌರವಿಸಿದರು.
ಇದನ್ನೂ ಓದಿ : ಅಮೆರಿಕಾದ ವಾಲ್ಮಾರ್ಟ್ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ, 10 ಸಾವು, ಹಲವರಿಗೆ ಗಾಯ
Related Articles
Advertisement