Advertisement

ಜಿ.ಪಂ, ತಾ.ಪಂ ಚುನಾವಣೆ ಮುಂದೂಡಿಕೆ ಬಗ್ಗೆ ಆಯೋಗಕ್ಕೆ ಮನವಿ: ಈಶ್ವರಪ್ಪ

12:57 PM Apr 19, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಮುಂದೂಡಲು ಸರ್ಕಾರ ನಿರ್ಧರಿಸಿದೆ.

Advertisement

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಕೋವಿಡ್ ಉಲ್ಬಣ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟದಲ್ಲಿ ಮಂಡಿಸಿ ನಂತರ ನಿರ್ಧಾರವನ್ನು ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದರು.

ಅವಧಿ ಮುಗಿದಿರುವ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನಿಯೋಜಿಸಲು ಚಿಂತನೆ ನಡೆದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next