Advertisement
ಸೆ. 5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನ ಮಾಹಿತಿ ಪುಸ್ತಕ ಕೂಡ ಪ್ರಕಟಿಸಲಾಗುತ್ತದೆ. ಸೆ. 30ರವರೆಗೆ ಅರ್ಜಿ ಅಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ಧಾರೆ. ಅರ್ಜಿ ಶುಲ್ಕ ಪಾವತಿಸಲು ಅ. 3 ಕೊನೆಯ ದಿನ. ನ. 5ರಂದು ಲಿಖೀತ ಪರೀಕ್ಷೆ ನಡೆಯಲ್ತಿದೆ. ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ. Advertisement
K. SET: ಸೆ. 10ರಿಂದ ಅರ್ಜಿ ಸಲ್ಲಿಕೆ
09:10 PM Aug 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.