Advertisement
ಇತ್ತೀಚೆಗೆ ಚಿತ್ರತಂಡ ಅವರ ಫಸ್ಟ್ ಲುಕ್ ಬಿಡುಗಡೆಗೊಳಿಸಿದೆ. ಚಿತ್ರದಲ್ಲಿ ಕವಿತಾ ಎಂಬ ಪಾತ್ರದಲ್ಲಿ ಕಾಜಲ್ ಕುಂದರ್ ಕಾಣಿಸಿಕೊಳ್ಳಲಿದ್ದಾರೆ. ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ಮಹೇಶ್ ಗೌಡ ನಟಿಸಿ, ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುತ್ತಿದ್ದಾರೆ.
Advertisement
Kajal Kundar: ಬಿಳಿಚುಕ್ಕಿಯಲ್ಲಿ ʼಕಾಜಲ್ʼ ಹಕ್ಕಿ; ಫಸ್ಟ್ ಲುಕ್ ಬಂತು
06:15 PM Dec 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.