ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ಮೇ. 26 ರಂದು ವರದಿಯಾಗಿದೆ.
Advertisement
ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತದೆ.