Advertisement
ಮಂಜೇಶ್ವರ ಮೂಲದ ಹಿಂದೂ ಯುವತಿ, ಮುಡಿಪು ಮೂಲದ ಅನ್ಯಕೋಮಿನ ಯುವಕನ ಸಂಪರ್ಕದಲ್ಲಿದ್ದು, ಪ್ರಸ್ತುತ ಆತ ಕೆಲಸದ ನಿಮಿತ್ತ ಕೊಂತೂರು ಪೆರಾಬೆ ಕ್ರಾಮದ ಕೋಚಕಟ್ಟೆಯಲ್ಲಿ ಬಾಡಿಗೆ ರೂಮಿನಲ್ಲಿದ್ದ. ಹಿಂದೂ ಯುವತಿಯನ್ನು ಅಲ್ಲಿಗೆ ಬರಮಾಡಿಕೊಂಡಿದ್ದ ಎನ್ನಲಾಗಿದೆ.
Related Articles
ಸ್ಥಳೀಯರ ಮಾಹಿತಿ ಪ್ರಕಾರ ರೂಮಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರಿದ್ದರು ಎನ್ನಲಾಗಿದ್ದು, ಯುವತಿಯನ್ನು ಕರೆತಂದ ಯುವಕನ ಹೆಸರು ಸವಾದ್ ಎಂದು ತಿಳಿಸಿದ್ದಾರೆ. ಅವರ ಮೂಲದ ಪ್ರಕಾರ ರೂಮಿನಲ್ಲಿದ್ದ ಇಬ್ಬರೂ ಯುವಕರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
Advertisement