Advertisement
ಗ್ರಾಮದ ಮಂಜಪ್ಪ ಹಾಗೂ ಮದನ್ ಎಂಬುವರು ಆಂಜನೇಯ ಸ್ವಾಮಿ ದೇವಸ್ಥಾನ ಕಂಪೌಂಡ್ ಒಳ ಪ್ರವೇಶಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮದ ಸವರ್ಣಿಯರು ಇಬ್ಬರಿಗೂ ದಂಡ ವಿಧಿಸಿ, ದೇವಸ್ಥಾನ ಪೂಜೆ ನಡೆಸಬೇಕಾದರೆ ಎರಡೂವರೆ ಲಕ್ಷ ರೂ. ನೀಡಬೇಕು ಎಂದು ಹೇಳಿದ್ದಾರೆ.
Advertisement
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
03:27 PM Dec 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.