Advertisement

ಕಾಗೋಡು ತಿಮ್ಮಪ್ಪ ಅಸ್ವಸ್ಥ: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ

09:45 AM Jul 06, 2019 | Vishnu Das |

ಶಿವಮೊಗ್ಗ: ಹಿರಿಯ ಕಾಂಗ್ರೆಸ್‌ ನಾಯಕ , ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಗುರುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕಾಗೋಡು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು , ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

86 ರ ಹರೆಯದ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ದಲ್ಲಿ ಚೇತರಿಕೆ ಕಂಡು ಬಂದಿದ್ದು , ಝೀರೋ ಟ್ರಾಫಿಕ್‌ ವ್ಯವಸ್ಥೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next