Advertisement
ರೈಲ್ವೆ ಇಲಾಖೆ ವಲಸೆ ಕಾರ್ಮಿಕರಿಗಾಗಿ ಶ್ರಮಿಕ ವಿಶೇಷ ರೈಲುಗಳನ್ನು ಓಡಿಸುತ್ತಿರುವುದು ಅಭಿನಂದನಾರ್ಹ. ಸುಮಾರು 1 ಲಕ್ಷ ಕಾರ್ಮಿಕರು ಮುಂಬೈ ಹಾಗೂ ಪುಣೆಯಲ್ಲಿದ್ದಾರೆ ಎಂಬ ಅಂದಾಜಿದೆ. ಈಗ ಮುಂಬೈಯಿಂದ ಆಗಮಿಸಿರುವ 2ರಿಂದ 3ರೈಲುಗಳಿಂದ ಕೇವಲ ಶೇ. 2ರಿಂದ 3ರಷ್ಟು ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತೆರಳಲು ಅನುಕೂಲ ಕಲ್ಪಿಸಿದಂತಾಗಿದೆ. ಸಾಕಷ್ಟು ಕಾರ್ಮಿಕರು ತಮ್ಮ ಸ್ವಗ್ರಾಮಗಳಿಗೆ ತೆರಳಲು ರಸ್ತೆಗಳಲ್ಲಿ ನಡೆಯುತ್ತ, ರೈಲ್ವೆ ಟ್ರ್ಯಾಕ್ ಮೂಲಕ ನಡೆದುಕೊಂಡು, ಟ್ರಕ್ ಹಾಗೂ ಕಂಟೇನರ್‌ಗಳಲ್ಲಿ ಬರುತ್ತಿದ್ದಾರೆ. ಕಾರಣ ಅಸಹಾಯಕ ವಲಸೆ ಕಾರ್ಮಿಕರಿಗೆ ಉಚಿತವಾಗಿ ಇನ್ನು ಹೆಚ್ಚಿನ ರೈಲುಗಳನ್ನು ಓಡಿಸಿ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ. Advertisement
ವಲಸಿಗರಿಗೆ ರೈಲು ಸೌಲಭ್ಯ ಒದಗಿಸಿ
06:57 PM May 20, 2020 | Naveen |
Advertisement
Udayavani is now on Telegram. Click here to join our channel and stay updated with the latest news.