Advertisement

ಕಲಬುರಗಿ: ರಸ್ತೆ ಅಫಘಾತದಲ್ಲಿ ಇಬ್ಬರು ಬಲಿ

01:31 PM Oct 19, 2022 | Team Udayavani |

ಕಲಬುರಗಿ: ಲಾರಿ ಮತ್ತು ಗೂಡ್ಸ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ಆಳಂದ ತಾಲೂಕಿನ ಕಡಗಂಚಿ ಬಳಿಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

Advertisement

ಸಾವನ್ನಪ್ಪಿದವರು ಮಹಾರಾಷ್ಟ್ರ ಉಮ್ಮರ್ಗಾ ಮೂಲದವರು ಎಂದು ತಿಳಿದು ಬಂದಿದೆ.

ಮೃತರ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next