Advertisement
ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್‌ಕುಮಾರ ಪಾಂಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಪಂಕಜ್‌ಕುಮಾರ ಪಾಂಡೆಯವರು ಜಿಲ್ಲಾ ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಸಾಂಸ್ಥಿಕ ಕ್ವಾರಂಟೈನ್ ನಲ್ಲಿರುವವರಲ್ಲಿ ಪಾಸಿಟಿವ್ ಬಂದಿರುವವರಿಗೆ ಇಎಸ್‌ಐಸಿ ಮತ್ತು ಜಿಮ್ಸ್ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಗೆಟಿವ್ ವರದಿ ಬಂದಿರುವವರು ಮನೆಗೆ ತೆರಳಬಹುದು. ಆದರೆ, ಆರೋಗ್ಯ ಇಲಾಖೆ ಸೂಚಿಸಿದಷ್ಟು ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್‌ನಲ್ಲಿರಬೇಕು. ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಲಸಿಗರಿಗೆ ಅವರು ಸಲಹೆ ನೀಡಿದ್ದಾರೆ. Advertisement
ನೆಗೆಟಿವ್ ವರದಿ ಬಂದ ವಲಸಿಗರು ಮನೆಗೆ: ಡಾ|ಜಾಧವ
03:28 PM May 22, 2020 | Naveen |
Advertisement
Udayavani is now on Telegram. Click here to join our channel and stay updated with the latest news.