Advertisement

ಕಲ್ಲಡ್ಕ: ಹೆದ್ದಾರಿ ಬದಿ ಚರಂಡಿಗೆ ಉರುಳಿದ ಓಮ್ನಿ ಕಾರು

02:35 PM Sep 21, 2020 | Team Udayavani |

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಪೇಟೆಯಲ್ಲಿ ಮಾರುತಿ ಆಮ್ನಿ ಕಾರೊಂದು ಹೆದ್ದಾರಿ ಬದಿಯ ಚರಂಡಿಗೆ ಉರುಳಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

Advertisement

ಓಮ್ನಿ ಕಾರು ಚರಂಡಿಯ ಆಳಕ್ಕೆ ಬಿದ್ದಿದೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ!

ಇದನ್ನೂ ಓದಿ:ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

Advertisement

Udayavani is now on Telegram. Click here to join our channel and stay updated with the latest news.

Next