Advertisement

ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಕುರಿತು ಅವಹೇಳನಕಾರಿ ವಿಡಿಯೋ : ಕೇಸು ದಾಖಲು

05:59 PM Apr 28, 2021 | Team Udayavani |

ಬಂಟ್ವಾಳ : ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವಿಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಈ ಕುರಿತು ಬಜರಂಗ ದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.

ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ.

ಇದನ್ನೂ ಓದಿ :ಪೆರ್ಡೂರು ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ನಾಪತ್ತೆ

Advertisement
Advertisement

Udayavani is now on Telegram. Click here to join our channel and stay updated with the latest news.

Next