Advertisement
ಬ್ಯಾಂಕ್‌ವೊಂದು ತನ್ನ ಎಟಿಎಂಗೆ ಹಣ ತುಂಬಿಸಲು ಲಕ್ಷಾಂತರ ರೂ. ಹಣವನ್ನು ಸಾಗಿಸುತ್ತಿತ್ತು. ಇದನ್ನು ಕಲ್ಲುಗುಂಡಿಯ ಚೆಕ್ ಪೋಸ್ಟ್ ಬಳಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ತಡೆಹಿಡಿದಿದ್ದಾರೆ. ಹಣ ಸಾಗಿಸಲು ಅನುಮತಿ ಪಡೆದುಕೊಂಡಿರುವ ದಾಖಲೆಗಳನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
Advertisement
ಕಲ್ಲುಗುಂಡಿ: ದಾಖಲೆ ಇಲ್ಲದ ಹಣ ವಶ
11:17 PM Apr 11, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.