Advertisement
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಇಲ್ಲಿ ಚಾಲನೆ ನೀಡಿದರು.
Related Articles
Advertisement
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಸಂಸದ ಡಾ.ಉಮೇಶ ಜಾಧವ, ಈಶಾನ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಶಾಸಕರಾದ ಬಸವರಾಜ ಮತ್ತಿಮೂಡ ಡಾ.ಅವಿನಾಶ ಜಾಧವ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ. ಪಾಟೀಲ ಹಾಗೂ ಇತರ ಪ್ರತಿನಿಧಿಗಳು ಇದ್ದರು.