Advertisement

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

11:59 PM Nov 27, 2021 | Team Udayavani |

ನಟ ಕಮಲ ಹಾಸನ್‌ ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದು, ಬಿಗ್‌ಬಾಸ್‌ ಶೋನಲ್ಲಿ ಅವರು ನಿರ್ವಹಿಸುತ್ತಿದ್ದ ನಿರೂಪಕ ಸ್ಥಾನವನ್ನು ಯಾರು ನಡೆಸಿಕೊಡುತ್ತಾರೆ ಎನ್ನುವ ದೊಡ್ಡ ಪ್ರಶ್ನೆ ಎದುರಾಗಿತ್ತು.

Advertisement

ಇದೀಗ ಆಸ್ಪತ್ರೆಯಲ್ಲಿದ್ದು­ಕೊಂಡೇ ಬಿಗ್‌ಬಾಸ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಕಮಲ ಹಾಸನ್‌ ಅವರು ಎಲ್ಲ ಪ್ರಶ್ನೆಗಳಿಗೆ ತೆರೆ ಎಳೆದಿದ್ದಾರೆ.

ವೀಡಿಯೋ ಕಾಲ್‌ ಮುಖಾಂತರ ಕಾರ್ಯಕ್ರಮ ಆರಂಭಿಸಿ, ಸ್ಪರ್ಧಾಳುಗಳೊಂದಿಗೆ ಮಾತನಾಡಿರುವ ಅವರು, ಅಲ್ಪಾವಧಿ ಮಟ್ಟಿಗೆ ಕಾರ್ಯಕ್ರಮವನ್ನು ನಟಿ ರಮ್ಯಾಕೃಷ್ಣಗೆ ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ.

ರಮ್ಯಾ ಅವರಿಗೆ ವೇದಿಕೆಗೆ ಆಹ್ವಾನಿಸಿ, ತಾವು ವಿಶ್ರಾಂತಿಗೆ ತೆರಳಿದ್ದಾರೆ.

ಇದನ್ನೂ ಓದಿ:ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next