Advertisement
ಮಹಿಳೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ. 34 ವರ್ಷದ ಮಹಿಳೆ ಜಿಂದಾಲ್ ನೌಕರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದಳು ಎಂದು ಹೇಳಲಾಗುತ್ತಿದೆ. ಆಫೀಸಿಯಲ್ ಕ್ಲಬ್ ಮುಂಭಾಗದ ಏರಿಯಾದಲ್ಲಿ ಒಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Advertisement
ಕಮಲಾಪುರ: ಮಹಿಳೆಗೆ ಸೋಂಕು ದೃಢ
12:32 PM Jun 19, 2020 | Naveen |
Advertisement
Udayavani is now on Telegram. Click here to join our channel and stay updated with the latest news.