Advertisement
ಪಿಲಿಕುಳ ಜೈವಿಕ ಉದ್ಯಾನವನ (ನಿಸರ್ಗಧಾಮ)ದ ಬಳಿ ಕಂಬಳ ಆಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಎನಿಮಲ್’ (ಪೆಟಾ) ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
Advertisement
Pilikula Kambala: ಪಿಲಿಕುಳದಲ್ಲಿ ಕಂಬಳ… ವಿಚಾರಣೆ ಮುಂದಕ್ಕೆ
10:21 PM Dec 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.