Advertisement
ವಿಟ್ಲಮುಟ್ನೂರು ಗ್ರಾ.ಪಂ. ಅಧ್ಯಕ್ಷೆ ಪ್ರೇಮಲತಾ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ದಯಾನಂದ ಶೆಟ್ಟಿ ಅಬೀರಿ, ತಾಲೂಕು ಪಂಚಾಯತ್ ಸದಸ್ಯೆ ವನಜಾಕ್ಷಿ ಎಸ್. ಭಟ್, ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಕ.ಶಿ. ವಿಶ್ವನಾಥ, ಅಧ್ಯಕ್ಷ ಸತೀಶ್ ಶೆಟ್ಟಿ ಮೂಡೆ„ಮಾರು, ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ರಹಿಮಾನ್, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ವಿ.ಎನ್. ಸುದರ್ಶನ ಪಡಿಯಾರ್, ಇಡಿRದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್, ಎಪಿಎಂಸಿ ಸದಸ್ಯ ಜಗದೀಶ್ ಡಿ. ದೇವಸ್ಯ, ನಿವೃತ್ತ ಮುಖ್ಯ ಶಿಕ್ಷಕ ಶ್ರೀನಿವಾಸ ವಿಟuಲ, ಸಮೂಹ ಸಂಪನ್ಮೂಲ ಕೇಂದ್ರದ ಕುಕ್ಕ, ವಿ.ಎ. ರಶೀದ್ ಉಪಸ್ಥಿತರಿದ್ದರು.
Related Articles
ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ರಹಿಮಾನ್, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ವಿ.ಎನ್. ಸುದರ್ಶನ ಪಡಿಯಾರ್, ಇಡಿRದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್, ಎಪಿಎಂಸಿ ಸದಸ್ಯ ಜಗದೀಶ್ ಡಿ. ದೇವಸ್ಯ, ನಿವೃತ್ತ ಮುಖ್ಯ ಶಿಕ್ಷಕ ಶ್ರೀನಿವಾಸ ವಿಟuಲ, ಸಮೂಹ ಸಂಪನ್ಮೂಲ ಕೇಂದ್ರದ ಕುಕ್ಕ, ವಿ.ಎ. ರಶೀದ್ ಉಪಸ್ಥಿತರಿದ್ದರು.
Advertisement
ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಕುಮಾರ್ ಮೂಡೆ„ಮಾರು ಸ್ವಾಗತಿಸಿದರು. ಇಡಿRದು ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಪ್ರಕಾಶ್ ಕೆ. ಎಸ್. ಉರಿಮಜಲು ಪ್ರಸ್ತಾವನೆಗೆ„ದರು. ಮುಖ್ಯಶಿಕ್ಷಕಿ ವಾರಿಜಾ ಬಿ. ಎ. ವಂದಿಸಿದರು. ಶಿಕ್ಷಕ ರಾಧಾಕೃಷ್ಣ ವರ್ಮ ಕಾರ್ಯಕ್ರಮ ನಿರೂಪಿಸಿದರು.