ಕನಕಗಿರಿ: ಸಾಲಭಾದೆ ತಾಳಲಾರದೆ ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.
Advertisement
ಬಸವರಾಜ ನಾಯಕ್ (45) ಆತ್ಮಹತ್ಯೆಗೆ ಶರಣಾದ ರೈತ.
ಬ್ಯಾಂಕಿನಲ್ಲಿ 2.15 ಲಕ್ಷ ಸಾಲ ತೆಗೆದುಕೊಂಡು ಮರು ತೀರಿಸಲಾಗದೆ ರೈತ ಮನನೊಂದು ಗ್ರಾಮದ ಹೊರವಲಯದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಕನಕಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.