Advertisement
ಇಂದು(ಬುಧವಾರ) ಕನಕಗಿರಿ ಪಟ್ಟಣದ ಎಪಿಎಂಸಿ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಟ್ಟಣದ ನಿವಾಸಿ ಸಂಗಪ್ಪ ಎಂಬಾತ ಕೊಪ್ಪಳ ಜಿಲ್ಲಾಧಿಕಾರಿ ನಲೀನ್ ಅತುಲ್ಗೆ ಅರ್ಜಿ ನೀಡಿ, ‘ನಾನು ಕೃಷಿಕ ಕುಟುಂಬಕ್ಕೆ ಸೇರಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಕನ್ಯಾ ಹುಡುಕುತ್ತಿದ್ದೇನೆ. ಆದ್ರೆ, ಇಲ್ಲಿವರಗೆ ಯಾವುದೇ ಹುಡುಗಿ ಮದುವೆ ಮಾಡಿಕೊಳ್ಳಲು ಒಪ್ಪುತ್ತಿಲ್ಲ. ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಹೀಗಾಗಿ ಸರ್ಕಾರದಿಂದ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಆ ಮೂಲಕ ರೈತರ ಮಕ್ಕಳ ಬಾಳು ಬೆಳಗಲು ನೆರವಾಗಬೇಕು ಎಂದು ಮನವಿ ಸಲ್ಲಿಸಿದ್ದಾರೆ.
Advertisement
ಕನ್ಯೆ ಹುಡುಕಿ ಕೊಡಿ ಸರ್… ಜನಸ್ಪಂದನ ಕಾರ್ಯಕ್ರಮದಲ್ಲೇ ಜಿಲ್ಲಾಧಿಕಾರಿ ಬಳಿ ಯುವಕನ ಮನವಿ
03:38 PM Jun 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.