Advertisement

ಕನಕಪುರ: ಕೆರೆಯಲ್ಲಿ ಮುಳುಗಿ ಶಿವಮೊಗ್ಗದ ಯುವಕ ಸಾವು

10:30 PM Jan 01, 2023 | Team Udayavani |

ಕನಕಪುರ: ಮಾವತ್ತೂರು‌ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಯುವಕನೊ ಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

Advertisement

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆರೆಯಲ್ಲಿ ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿ ಪ್ರಸನ್ನ ಭಟ್ (26) ಮೃತ ಯುವಕ. ಇವರು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದರು.

ಪ್ರಸನ್ನ ಭಟ್ ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದರು ಎಂದು ತಿಳಿದು ಬಂದಿದೆ.ಕನಕಪುರ ಗಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಮೃತದೇಹ ಮರಣೋತ್ತರ ‌ಪರೀಕ್ಷೆಗೆ ರವಾನೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next