Advertisement
ನಟಿಗೆ ಕೊಲೆ ಬೆದರಿಕೆಗಳೂ ಬರುತಿರುವ ಹಿನ್ನೆಲೆ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಚುನಾವಣೆ ಹತ್ತಿರುವಿರುವುದರಿಂದ ನನ್ನ ಹೇಳಿಕೆಗಳನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದೆ.
Related Articles
Advertisement
ಅದರ ಪ್ರತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ನನಗೆ ಬೆದರಿಕೆ ಹಾಕಿರುವವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪಂಜಾಬ್ ಸಿಎಂಗೆ ಸೂಚಿಸಿ’ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೇಳಿದ್ದಾರೆ.