Advertisement

ಲೋಕಸಭೆ ಚುನಾವಣೆಗೆ ಕನ್ಹಯ್ಯ ಸ್ಪರ್ಧೆ?

12:26 PM Sep 03, 2018 | Team Udayavani |

ನವದೆಹಲಿ: ಜವಾಹರ್‌ಲಾಲ್‌ ನೆಹರು ವಿವಿಯ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್‌ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಹಾರದ ಬೇಗುಸರಾಯ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

Advertisement

ಎಡ ಪಕ್ಷಗಳು ಅವರನ್ನು ತಮ್ಮ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಿದ್ದು, ಸಿಪಿಐ ಪಕ್ಷದಿಂದ ಅವರು ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next