ದ್ದರು. ಅವರ ಹೃದಯದಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೆನಡಾದಲ್ಲೇ ಕೊನೆಯುಸಿರೆಳೆದಿದ್ದಾರೆ.
Advertisement
ಪತ್ನಿ ಹಾಗೂ ಪುತ್ರಿ ತಾನ್ಯ ಅವರನ್ನು ಅಗಲಿರುವ ಚಂದ್ರಶೇಖರ್, ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಪುತ್ರಿತಾನ್ಯ ಅವರ ಮನೆಯಲ್ಲಿ ವಾಸವಾಗಿದ್ದರು. ಅವರ ಪತ್ನಿ ಕೆನಡಾದಲ್ಲಿ ಭರತನಾಟ್ಯ ಶಾಲೆ ನಡೆಸುತ್ತಿದ್ದರು. ಅಲ್ಲಿಗೆ
ಹೋದ ಸ್ವಲ್ಪ ದಿನಗಳಲ್ಲೇ ಈ ಘಟನೆ ನಡೆದಿದೆ.