Advertisement
ಫೆ.16 ರಂದು ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಮಾಡಲಾಗಿದ್ದು, ಸದ್ಯ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ನಟ ಶಿವರಾಜ್‌ಕುಮಾರ್, “ಹೃದಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಕಂಡು ಬಂತು. ಮುನ್ನೆಚ್ಚರಿಕೆಯಿಂದ ಆಸ್ಪತ್ರೆಗೆ ದಾಖಲಿಸಿದ್ದೇವೆ. ಎಲ್ಲಾ ರೀತಿಯ ಆರೋಗ್ಯ ಪರೀಕ್ಷೆ ಆಗಿದೆ. ಏನೂ ತೊಂದರೆ ಇಲ್ಲ , ಇಂದು (ಫೆ.18) ಡಿಸ್ಚಾರ್ಜ್ ಆಗಲಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ ಎಂದರು. Advertisement
ರಾಘಣ್ಣ : ಇಂದು ಡಿಸ್ಚಾರ್ಜ್ ಸಾಧ್ಯತೆ
02:14 PM Feb 18, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.