Advertisement
ಸಿಎಂ ಬಸವರಾಜ್ ಬೊಮ್ಮಾಯಿ ಈಗಾಗಲೇ ಈ ಕಾಯಿದೆ ಜಾರಿ ಬಗ್ಗೆ ಮುನ್ಸೂಚನೆ ನೀಡಿದ್ದು, ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್ ಉಭಯ ಸದನಗಳಲ್ಲಿ ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
Related Articles
Advertisement
2. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉನ್ನತ , ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಮೀಸಲು ಸೌಲಭ್ಯ.
3. ರಾಜ್ಯ ಸರ್ಕಾರ, ಸ್ಥಳೀಯ ಪ್ರಾಧಿಕಾರ, ಶಾಸನಬದ್ಧ ಸಂಸ್ಥೆಗಳು, ಸಹಕಾರ ಸಂಘಗಳ ನೇಮಕ ಪ್ರಕ್ರಿಯೆಯಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯ.
4. ಅಧೀನ ನ್ಯಾಯಾಲಯ ಹಾಗೂ ನ್ಯಾಯ ಮಂಡಳಿಗಳಲ್ಲಿ ಕನ್ನಡ ಭಾಷಾ ಬಳಕೆ.
5. ಕನ್ನಡದ ಬಳಕೆ ಮತ್ತು ಪ್ರಸಾರಕ್ಕೆ ನೀತಿ.
6. ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶದಲ್ಲಿ ಕನ್ನಡ ಬಳಕೆಗೆ ಕ್ರಮ.
7. ರಾಜ್ಯ ಸರಕಾರದಿಂದ ತೆರಿಗೆ ರಿಯಾಯಿತಿ ಹಾಗೂ ಇತರೆ ಸೌಲಭ್ಯ ಪಡೆದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವುದು.
8. ಉದ್ಯೋಗ ಪೋರ್ಟಲ್ ಸ್ಥಾಪನೆ.
9. ಅನುಷ್ಠಾನಗಳ ಮೇಲ್ವಿಚಾರಣೆಗೆ ಕಾರ್ಯ ವ್ಯವಸ್ಥೆ ಸ್ಥಾಪನೆ.
ಇದನ್ನೂ ಓದಿ : ಬಾಲಿವುಡ್ ನ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ವಿಧಿವಶ
ದಂಡ ವ್ಯವಸ್ಥೆ :ಇದೆಲ್ಲಕ್ಕಿಂತ ಮುಖ್ಯವಾಗಿ ಕನ್ನಡ ಅನುಷ್ಠಾನ ಉಲ್ಲಂಘನೆ ಮಾಡಿದ ವ್ಯಕ್ತಿ, ಸಂಘ- ಸಂಸ್ಥೆಗಳಿಗೆ ಈ ಕಾಯಿದೆಯ ಮೂಲಕ ದಂಡ ವಿಧಿಸುವ ಉಪಬಂಧವನ್ನು ಈ ಕಾಯಿದೆಯ ಮೂಲಕ ಪರಿಚಯಿಸಲಾಗುತ್ತಿದೆ.