Advertisement

ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ

10:13 AM Nov 01, 2022 | Team Udayavani |

ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

Advertisement

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಯು.ಟಿ. ಖಾದರ್, ಉಮನಾಥ್ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next