Advertisement
ಇಂಡಿಯನ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಚಿತ್ರಗಳು ಪ್ರದರ್ಶನವಾಗುತ್ತಿದ್ದು, ಆ ಸಾಲಿಗೆ ಕನ್ನಡದ “ರಿಸರ್ವೇಷನ್’ ಕೂಡ ಸೇರಿದೆ. ಇಂಡಿಯನ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಭಾರತೀಯ ಸಿನಿಮಾ ಹಾಗೂ ಅತ್ಯುತ್ತಮ ನಟ ಮತ್ತು ನಟಿ ಎಂಬ ನಾಲ್ಕು ವಿಭಾಗಗಳನ್ನಾಗಿ ವಿಂಗಡಿಸಲಾಗಿದ್ದು, ಆ ಪೈಕಿ “ರಿಸರ್ವೇಷನ್’ ಸಿನಿಮಾ. ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಆಯ್ಕೆಯಾಗಿದೆ. ಈ ಕುರಿತು ನಿರ್ದೇಶಕ ನಿಖಿಲ್ ಮಂಜು ಸಂತಸ ವ್ಯಕ್ತಪಡಿಸುತ್ತಾರೆ. Advertisement
ಮೆಲ್ಬೋರ್ನ್ ಫಿಲ್ಮ್ ಫೆಸ್ಟಿವಲ್‌ಗೆ ಕನ್ನಡದ ರಿಸರ್ವೇಷನ್
11:56 AM Jun 15, 2017 | |
Advertisement
Udayavani is now on Telegram. Click here to join our channel and stay updated with the latest news.