Advertisement

ಪುಣೆ ಕನ್ನಡ ಸಂಘದ ಸಭಾ ಭವನದಲ್ಲಿ ಗಾನ ವ್ಯಾಖ್ಯಾನ ಕಾರ್ಯಕ್ರಮ

04:43 PM Apr 03, 2017 | |

ಪುಣೆ: ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಪುಣೆ -ಮುಂಬಯಿ ಇದರ ವತಿಯಿಂದ ಮಾ. 30 ರಂದು ಸಂಜೆ ಪುಣೆ ಕನ್ನಡ ಸಂಘದ ಶಕುಂತಳಾ ಜಗನ್ನಾಥ ಶೆಟ್ಟಿ ಸಭಾಭವನದಲ್ಲಿ ಗಾನ ವ್ಯಾಖ್ಯಾನ ಕಾರ್ಯಕ್ರಮ ವಿವಿಧ ಸಾಂಸ್ಕೃತಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

Advertisement

ಬಾಕೂìರು ಮಹಾಸಂಸ್ಥಾನದ ಪೀಠಾಧಿಪತಿ ಪರಮಪೂಜ್ಯ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ್‌ ಭಾರತಿ ಶ್ರೀಪಾದರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಅತಿಥಿಗಳಾಗಿ ಬಾಕೂìರು ಮಹಾ ಸಂಸ್ಥಾನದ ವಿಶ್ವಸ್ತರಾದ ವಿಟಲ ಹೆಗ್ಡೆ, ಪುಣೆ ಕನ್ನಡ ಸಂಘದ ಅಧ್ಯಕ್ಷ ಕುಶಲ್‌ ಹೆಗ್ಡೆ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು, ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಮುಂಬಯಿ ಇದರ ಗೌರವಾಧ್ಯಕ್ಷ ಸಿಎ ಶಂಕರ್‌ ಶೆಟ್ಟಿ, ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಮುಂಬಯಿ ಇದರ ಅಧ್ಯಕ್ಷರಾದ ಡಾ| ಸತ್ಯಪ್ರಕಾಶ್‌  ಶೆಟ್ಟಿ, ಬಾಕೂìರು ಮಹಾಸಂಸ್ಥಾನದ ಮಹಾಪೋಷಕರಾದ ಕರುಣಾಕರ ಎಂ. ಶೆಟ್ಟಿ, ಪಿಂಪ್ರಿ ಚಿಂಚಾÌಡ್‌  ಬಂಟರ ಸಂಘದ ಮಾಜಿ ಅಧ್ಯಕ್ಷ ಎರ್ಮಾಳ್‌ ಸೀತಾರಾಮ ಶೆಟ್ಟಿ, ಪುಣೆ ಬಂಟರ ಸಂಘದ ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ, ಕರುಣಾಕರ ಶೆಟ್ಟಿ ಹೊಟೇಲ್‌ ಸಮುದ್ರ, ಪಿಂಪ್ರಿ -ಚಿಂಚಾÌಡ್‌ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮಾಜಿ ಅಧ್ಯಕ್ಷ ಜಯ ಶೆಟ್ಟಿ ಮಿಯ್ನಾರು, ಮಜೂರು ದೊಡ್ಡಮನೆ ಫ್ಯಾಮಿಲಿ ವೆಲ್ಫೆàರ್‌ ಅಸೋಸಿಯೇಶನ್‌  ಅಧ್ಯಕ್ಷರಾದ ಕಟ್ಟಿಂಗೇರಿಮನೆ ಸುಭಾಶ್ಚಂದ್ರ ಹೆಗ್ಡೆ, ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು ಉಪಸ್ಥಿತರಿದ್ದರು.  

 ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next