Advertisement

Kannur Airport; 62.15 ಲಕ್ಷ ರೂ.ಮೌಲ್ಯದ ಚಿನ್ನ ಸಹಿತ ಕಾಸರಗೋಡು ನಿವಾಸಿ ವಶಕ್ಕೆ  

05:59 PM Aug 25, 2023 | Team Udayavani |

ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 62.15 ಲಕ್ಷ ರೂ. ಮೌಲ್ಯದ 1041.11 ಗ್ರಾಂ ಚಿನ್ನ ಸಹಿತ ಕಾಸರಗೋಡು ನಿವಾಸಿ ಶಫೀಕ್‌ ವಾಳಾವಳಪ್ಪಿಲ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಅಬುದಾಬಿಯಿಂದ ಏರ್‌ ಇಂಡಿಯಾ ವಿಮಾನದಲ್ಲಿ ಬಂದಿಳಿದಿದ್ದನು. ಈತ ಚಿನ್ನವನ್ನು ಪೇಸ್ಟ್‌ ರೂಪದಲ್ಲಾಗಿಸಿ ಬಚ್ಚಿಟ್ಟಿದ್ದನು.

 

 

Advertisement

Udayavani is now on Telegram. Click here to join our channel and stay updated with the latest news.

Next