Advertisement

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

01:46 AM Sep 13, 2024 | Team Udayavani |

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದ ಗುಜೈನಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬಳ ರುಂಡವಿಲ್ಲದ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮೂ ಡಿಸಿದೆ. ಆಕೆಯನ್ನು ಅತ್ಯಾಚಾರ, ಕೊಲೆ ಮಾಡಿ ಹೆದ್ದಾರಿಯಲ್ಲಿ ಮೃತದೇಹ ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ. ಮೃತದೇಹ ದೊರೆತ ಸ್ಥಳದಿಂದ 3 ಕಿ.ಮೀ. ದೂರದಲ್ಲಿ ಆಸ್ಪತ್ರೆಯೊಂದರ ಸಿಸಿಟಿವಿಯಲ್ಲಿ ಸ್ವಲ್ಪ ಹೋಲಿಕೆಯಿರುವ ಮಹಿಳೆ ನಡೆದುಕೊಂಡು ಹೋಗುವ ದೃಶ್ಯ ಸೆರೆಯಾಗಿದೆ. ಪ್ರಕರಣದ ತನಿಖೆಗೆ 3 ತಂಡಗಳನ್ನು ರಚಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next