Advertisement

Kapu: ಮೀನುಗಾರಿಕೆಗೆ ತೆರಳಿದ್ದವರು ನಾಪತ್ತೆ

11:39 PM Nov 28, 2023 | Team Udayavani |

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿರುವುದಾಗಿ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಾಪು ಪಡು ಗ್ರಾಮದ ನಿವಾಸಿ ರಮೇಶ್‌ ವಿ. ಮೆಂಡನ್‌ (76) ನ. 25 ರಂದು ಮೀನುಗಾರಿಕೆಕ್ಕೆಂದು ತೆರಳಿದ್ದವರು ಮರಳಿ ಬಾರದೇ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಮಿಥುನ್‌ ಕುಮಾರ್‌ ಕಾಪು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next