Advertisement

Karatagi; ಗ್ರಾ.ಪಂ.ಅಧ್ಯಕ್ಷರ ಆಯ್ಕೆಗೆ ತಡೆಯಾಜ್ಞೆ:ಕೋಮು ಘರ್ಷಣೆ

05:23 PM Aug 13, 2023 | Team Udayavani |

ಕಾರಟಗಿ: ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆಗೆ ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಎರಡು ಕೋಮಿನ ನಡುವೆ ಘರ್ಷಣೆ ನಡೆದಿದೆ.

Advertisement

ಅಹಿತಕರ ಘಟನೆಗೆ ಸಂಬಂಧಿಸಿದಂತೆ 30 ಜನರ ಮೇಲೆ ಕಾರಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದುವರೆಗೆ 8 ಜನರನ್ನು ಬಂಧಿಸಲಾಗಿದೆ.

ಸ್ಥಳಕ್ಕೆ ಬಳ್ಳಾರಿ ವಲಯ ಐಜಿಪಿ ಬಿ.ಎಸ್.ಲೋಕೇಶಕುಮಾರ್, ಕೊಪ್ಪಳ ಎಸ್.ಪಿ.ಯಶೋಧಾ ವಂಟಿಗೊಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next