Advertisement
ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಪೋಲೀಸ್ ವಿಶೇಷ ವಿಭಾಗದ ಪಿಎಸ್ ಐ ಪ್ರೇಮನಗೌಡ ಪಾಟೀಲ್, ಎಚ್.ಸಿ .ರಾಘವೇಂದ್ರ ಜಿ,ಪಿ.ಸಿ. ಭಗವಾನ ಗಾಂವಕರ, ಸಂತೋಷ್ ಕುಮಾರ್, ಮಹದೇವ ಸಿದ್ದಿ ಇವರ ಪೋಲೀಸ್ ತಂಡವು, ಗೋವಾ ರಾಜ್ಯದಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರದ ಕಡೆಗೆ ಬರುತ್ತಿದ್ದ ಹುಂಡೈ ವೆರ್ನಾ ಕಾರು (ನಂಬರ್ GA 08 , K 6510) ಸದಾಶಿವಗಡದ ದೇವಭಾಗ ಕ್ರಾಸ್ ನಲ್ಲಿ ತಡೆಯಲು ಯತ್ನಿಸಿದರು. ಪೊಲೀಸ್ ಬ್ಯಾರಿಕೇಡ್ ಹತ್ತಿರ ನಿಲ್ಲಿಸುವಂತೆ ಕೈ ಸನ್ನೆ ಮಾಡಿದರೂ ಇದನ್ನು ಗಮನಿಸಿದ ಡ್ರೈವರ್ ಕಾರನ್ನು ಬ್ಯಾರಿಕೇಡ್ ಹಿಂದೆಯೇ ನಿಲ್ಲಿಸಿ ಕಾರ್ ನಿಂದ ಇಳಿದು ಓಡಿ ಹೋಗಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆದಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಎಸ್ಪಿ ಸುಮನ್ ಪನ್ನೇಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Related Articles
Advertisement