Advertisement
ಎದೆನೋವು: ವ್ಯಕ್ತಿ ನಿಧನಉಡುಪಿ: ರೆಂಜಾಳ ಗ್ರಾಮದ ಕೃಷ್ಣ (63) ನ. 10ರಂದು ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆ ಕಾರ್ಕಳ ಟಿ.ಎಂ.ಎ. ಪೈ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತೋರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.