Advertisement

ಕಾರ್ಕಳ ಪುರಸಭೆಯ ಅಧ್ಯಕ್ಷರಾಗಿ ಬಿಜೆಪಿಯ ಸುಮಾಕೇಶವ್, ಉಪಾಧ್ಯಕ್ಷರಾಗಿ ಪಲ್ಲವಿ ಆಯ್ಕೆ

05:16 PM Oct 27, 2020 | sudhir |

ಕಾರ್ಕಳ: ಕಾರ್ಕಳ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಾಗ ಬಿಜೆಪಿಯ ಸುಮಾಕೇಶವ್ ಅಧ್ತಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಪಲ್ಲವಿ ಆಯ್ಕೆಗೊಂಡರು.

Advertisement

ಬಿಜೆಪಿ ಮತ್ತು ಕಾಂಗ್ರೆಸ್ ತಲಾ 11 ಸದಸ್ಯರ ಸಂಖ್ಯಾ ಬಲ ಹೊಂದಿದ್ದರೂ ಬಿಜೆಪಿ ಅಭ್ಯರ್ಥಿಗಳ ಪರ ಸಂಸದ ಮತ್ತು ಶಾಸಕರಿಗೆ ಮತ ಚಲಾವಣೆಗೆ ಅವಕಾಶ ಇದ್ದುದರಿಂದ ಅವರಿಬ್ಬರ ಮತಗಳು ಅಭ್ಯರ್ಥಿಗಳಿಬ್ಬರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

Advertisement

Udayavani is now on Telegram. Click here to join our channel and stay updated with the latest news.

Next