Advertisement
ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ ಎನ್ನಲಾಗಿದೆ. ಯುವತಿ ರಕ್ತದಲ್ಲಿ ಪಾಸಿಟಿವ್ ಬಂದಿ ರುವ ಬಗ್ಗೆ ಅಲ್ತಾಫ್ ನನ್ನು ವಿಚಾರಿಸಿದಾಗ, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ ಆ ಹುಡುಗಿ ತೆಗೆದುಕೊಂಡಿದ್ದು ಎಂದಿದ್ದಾನೆ. ಈ ಪುಡಿಯನ್ನು ಪೊಲೀಸರು ಎಫ್ಎಸ್‌ಎಲ್ ಗೆ ಕಳುಹಿಸಿದ್ದು, ಅದು ಯಾವ ಡ್ರಗ್ಸ್ ಎಂದು ಕಂಡುಹಿಡಿಯಲಾಗುವುದು. ಸಂತ್ರಸ್ತೆಯ ರಕ್ತದಲ್ಲಿ ಪತ್ತೆಯಾಗಿರುವುದು ಇದರದ್ದೇ ಅಂಶವೇ ಎಂಬ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
Advertisement
Karkala ಅತ್ಯಾಚಾರ ಪ್ರಕರಣ: ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶ ಪತ್ತೆ: ಎಸ್‌ಪಿ
12:48 AM Aug 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.