Advertisement
ಹಿಂದೆ ಕಾರ್ಕಳದಲ್ಲಿ ಎಎಸ್‌ಪಿ ಆಗಿ ಕಾರ್ಯನಿರ್ವಹಿಸಿದ್ದ ಸಂದರ್ಭ ಸ್ಪೋಟಕ ವಸ್ತುಗಳನ್ನು ಹೊಂದಿದ್ದ ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಸಿದ್ದರು. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿತ್ತು. ಅಣ್ಣಾಮಲೈ ಅವರ ಸಾಕ್ಷ್ಯ ಹೇಳಿಕೆ ಬಾಕಿ ಇದ್ದು, ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಈ ವೇಳೆ ಪುರಸಭೆ ಮಾಜಿ ಸದಸ್ಯ ಪ್ರಕಾಶ್ ರಾವ್, ಸ್ಥಳೀಯ ಪ್ರಮುಖರಾದ ಯೋಗೇಶ್ ನಾಯಕ್ ಮತ್ತು ವಕೀಲರೊಂದಿಗೆ ಮಾತುಕತೆ ನಡೆಸಿದರು.
Advertisement
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
06:32 PM Jan 06, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.