Advertisement
ಜ. 1ರಂದು ಬೆಳಗ್ಗೆ ಗಾಯತ್ರಿ, ಸಾವಿತ್ರಿ, ಲತಾ, ಮದನ್ ಮತ್ತು ಪ್ರಶಾಂತ್ ಮನೆಗೆ ನುಗ್ಗಿ ಬೈದು, ಕೈ ಹಾಗೂ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದೆ. Advertisement
Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು
08:24 PM Jan 02, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.