Advertisement

ಬಜಗೋಳಿ: ಕಾರು ಢಿಕ್ಕಿಯಾಗಿ ಇಬ್ಬರು ಸಾವು

11:03 PM Dec 31, 2020 | Team Udayavani |

ಕಾರ್ಕಳ: ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಮಿಯಾರು ಬಳಿ ಹೊಸ ವರ್ಷಕ್ಕೆ ಸ್ವಾಗತ ಕೋರುವ “ಹ್ಯಾಪಿ ನ್ಯೂ ಇಯರ್‌ ಎಂದು ರಸ್ತೆಯಲ್ಲಿ ಬರೆಯುತ್ತಿದ್ದಾಗ ಇಕೋ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟ ಘಟನೆ ಡಿ. 31ರ ರಾತ್ರಿ 10.30ರ ಸುಮಾರಿಗೆ ಸಂಭವಿಸಿದೆ.

Advertisement

ಮೃತರು ಸ್ಥಳೀಯರು ಎಂದು ತಿಳಿದುಬಂದಿದೆ. ಅವರು ಕೆಲ ಹೊತ್ತು ರಸ್ತೆಯಲ್ಲಿ ಒದ್ದಾಡುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next