Advertisement

Karkala: ವಿಷ ಸೇವಿಸಿ ಯುವಕ ಸಾವು

11:08 PM Jan 18, 2024 | Team Udayavani |

ಕಾರ್ಕಳ: ಕಾರ್ಕಳ ತಾಲೂಕು ಬೋಳ ನಿವಾಸಿ ನೆಲ್ಸಾನ್‌ ( 23) ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆ ಫ‌ಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಜ. 2ರಂದು ಮನೆಯ ಪಕ್ಕದ ಗುಡ್ಡೆಯಲ್ಲಿ ವಿಷ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಿಸದೆ ಜ. 18ರಂದು ಮೃತಪಟ್ಟರು. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next