Advertisement

2023ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

07:46 PM Nov 28, 2022 | Team Udayavani |

ಬೆಂಗಳೂರು: 2023ರ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯನ್ನು ಸೋಮವಾರ (ನ.28 ರಂದು) ಪ್ರಕಟಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

Advertisement

ಮಾರ್ಚ್ 2023ರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯು ದಿನಾಂಕ: 09.03.2023 ರಿಂದ 29.03.2023 ರವರೆಗೆ ನಡೆಯಲಿದ್ದು, ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in  ನಲ್ಲಿ ಪ್ರಕಟಿಸಲಾಗಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ:

 

ಪರೀಕ್ಷಾ ದಿನಾಂಕ / ದಿನ:

Advertisement

09.0.3.2023   (ಗುರುವಾರ)         –  ಕನ್ನಡ,ಅರೇಬಿಕ್‌

11.03.2023 (ಶನಿವಾರ)           –   ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ

13.03.2023 (ಸೋಮವಾರ)   –   ಅರ್ಥಶಾಸ್ತ್ರ

14.03.2023 (ಮಂಗಳವಾರ)   –  ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ

15.03.2023 ( ಬುಧವಾರ)      –  ತಮಿಳು,ತೆಲುಗು, ಮಲಯಾಳಂ, ಮರಾಠಿ, ಉರ್ದು

ಸಂಸ್ಕೃತ, ಫ್ರೆಂಚ್‌

16.03.2023  (ಗುರುವಾರ)       –  ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

17.03.2023  (ಶುಕ್ರವಾರ)         –  ಮಾಹಿತಿ ತಂತ್ರಜ್ಞಾನ, ರಿಟೈಲ್‌, ಆಟೋಮೊಬೈಲ್‌,

ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ ನೆಸ್‌

18.03.2023  (ಶನಿವಾರ)           –  ಭೂಗೋಳಶಾಸ್ತ್ರ, ಜೀವಶಾಸ್ತ್ರ

20.03.2023  (ಸೋಮವಾರ)    –  ಇತಿಹಾಸ, ಭೌತಶಾಸ್ತ್ರ

21.03.2023 (ಮಂಗಳವಾರ)     –  ಹಿಂದಿ

23.03.2023 (ಗುರುವಾರ)         –   ಇಂಗ್ಲೀಷ್

25.03.2023 (ಶನಿವಾರ)           –  ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

27.03.2023 (ಸೋಮವಾರ)   –  ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ,ಗೃಹ ವಿಜ್ಞಾನ

29.03.2023 (ಬುಧವಾರ)        – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ,ಗಣಕ ವಿಜ್ಞಾನ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್‌ 9ರಿಂದ 29ರವರೆಗೆ ಪರೀಕ್ಷೆ ನಡೆಯಲಿದೆ. ನಿತ್ಯ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next