Advertisement

Karnataka assembly polls 2023; ಇಂದಿನಿಂದ ದೇವೇಗೌಡರ ಪ್ರಚಾರ

12:15 AM Apr 11, 2023 | Team Udayavani |

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರು ಮಂಗಳವಾರ
ದಿಂದ ಪ್ರಚಾರ ಆರಂಭಿಸಲಿದ್ದಾರೆ. ಹಳೆ ಮೈಸೂರು ಭಾಗದ ಮಂಡ್ಯ, ಹಾಸನ, ಕೋಲಾರ, ಚಿಕ್ಕ ಮಗಳೂರು, ಚಿಕ್ಕ ಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿ ರುವ ಅವರು ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದಾರೆ.

Advertisement

ಎರಡನೇ ಹಂತದಲ್ಲಿ ರಾಯಚೂರು, ವಿಜಯಪುರ ಜಿಲ್ಲೆಗಳಿಗೂ ಪ್ರಚಾರಕ್ಕೆ ತೆರಳಲಿದ್ದಾರೆ. ವಿಧಾನಸಭೆ ಚುನಾ ವಣೆ ಹಿನ್ನೆಲೆಯಲ್ಲಿ ನಾನು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದೇನೆ. ಸ್ವಂತ ಶಕ್ತಿ ಮೇಲೆ ಸರಕಾರ ತರುವುದು ನಮ್ಮ ಗುರಿ. ಚುನಾವಣೆ ಅನಂತರ ಬಿಜೆಪಿ ಮತ್ತು ಕಾಂಗ್ರೆಸ್‌ ಜತೆಗೆ ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ದೇವೇಗೌಡರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next