Advertisement
ಆಡಿರುವ 3 ಪಂದ್ಯಗಳಲ್ಲಿ ಕರ್ನಾಟಕ ತಂಡ ಒಂದನ್ನು ಜಯಿಸಿದ್ದು, ಎರಡನ್ನು ಡ್ರಾ ಮಾಡಿಕೊಂಡಿದೆ. 8 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಲ 5 ಅಂಕದೊಂದಿಗೆ 4ನೇ ಸ್ಥಾನದಲ್ಲಿದೆ. ಹೀಗಾಗಿ ಕ್ವಾರ್ಟರ್ ಫೈನಲ್ ಆಸೆ ಜೀವಂತವಾಗಿರಿಸಿಕೊಳ್ಳಲು ಎರಡೂ ತಂಡಗಳೂ ಗೆಲುವನ್ನು ಎದುರು ನೋಡುತ್ತಿವೆ. ಈ ಪಂದ್ಯ ಸೇರಿ ರಾಜ್ಯ ತಂಡಕ್ಕಿನ್ನು 4 ಪಂದ್ಯಗಳು ಬಾಕಿ ಉಳಿದಿವೆ. ಇದರಲ್ಲಿ ಕನಿಷ್ಠ 3ರಲ್ಲಿ ಗೆದ್ದರೆ, ಅದಕ್ಕೆ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸುವ ಅವಕಾಶವಿದೆ.
Advertisement
Ranji trophy: ಕರ್ನಾಟಕ-ಬಂಗಾಲ ಸೆಣಸಾಟ
09:29 PM Nov 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.