Advertisement

Karnataka Budget ಗೆ ಕ್ಷಣಗಣನೆ… ವಿಧಾನ ಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

09:47 AM Feb 16, 2024 | Team Udayavani |

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು ಮುಖ್ಯಮಂತ್ರಿ ಅವರು ವಿಧಾನ ಸೌಧಕ್ಕೆ ಆಗಮಿಸಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ ಹದಿನೈದನೇ ಬಜೆಟ್ ಆಗಿದೆ.

Advertisement

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದು ಇನ್ನು ಕೆಲವೇ ಹೊತ್ತಿನಲ್ಲಿ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದ್ದು, ಬಜೆಟ್​ಗೆ ಸಿಎಂ ಅನುಮೋದನೆ ಪಡೆಯಲಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆಗಳೂ ಹೆಚ್ಚಾಗಿದ್ದು ಅದರಂತೆ ಮುಖ್ಯಮಂತ್ರಿಗಳು ಈ ಬಾರಿ ಯಾವೆಲ್ಲಾ ಗ್ಯಾರಂಟಿಗಳನ್ನು ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

ಇದನ್ನೂಓದಿ: Gaur: ಚಿಕ್ಕಮಗಳೂರಿನಲ್ಲಿ ಕಾಡಾನೆ ಬಳಿಕ ಕಾಡುಕೋಣಗಳ ಸರದಿ… ಜೀವ ಭಯದಲ್ಲಿ ಗ್ರಾಮಸ್ಥರು

Advertisement

Udayavani is now on Telegram. Click here to join our channel and stay updated with the latest news.

Next